ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ತೆಂಗಿನ ಕಾಯಿ ಹೋಳಿಗೆ

picture

ಬೇಕಾಗುವ ಸಾಮಗ್ರಿಗಳು

  • ಒಂದು ತೆಂಗಿನ ಕಾಯಿ
  • ಒಣ ಕೊಬ್ಬರಿ ಒಂದು ಲೋಟ
  • ಗೋಧಿ ಹಿಟ್ಟು ಅರ್ಧ ಲೋಟ
  • ಮೈದಾ ಹಿಟ್ಟು ಅರ್ಧ ಕಿಲೋ
  • ಯಾಲಕ್ಕಿ 8
  • ಗಸಗಸೆ 50 ಗ್ರಾಂ
  • ಎಣ್ಣೆ/ತುಪ್ಪ ಕಾಲು ಕಿಲೋ

ಮಾಡುವ ವಿಧಾನ

  • ಕಾಯಿ ತುರಿಯನ್ನು ನೀರಿಲ್ಲದೇ ರುಬ್ಬಿ ಬೆಲ್ಲ ಸೇರಿಸಿ ಬಾಣಲೆಯಲ್ಲಿ ಬಾಡಿಸಿ 
  • ಏಲಕ್ಕಿ ಪುಡಿ, ಒಣಕೊಬ್ಬರಿ ಬೆರೆಸಿ ನಿಂಬೆ ಗಾತ್ರದ ಉಂಡೆಗಳನ್ನು ಮಾಡಿಕೊಳ್ಳಿ
  • ಮೈದಾ ಮತ್ತು ಗೋಧಿ ಹಿಟ್ಟನ್ನು 4/6 ಚಮಚ ಎಣ್ಣೆ ಹಾಕಿ ಹದವಾಗಿ ಕಲಸಿಕೊಳ್ಳಿ
  • ಹಿಟ್ಟನ್ನು ನಿಂಬೆ ಗಾತ್ರದಲ್ಲಿ ತೆಗೆದು ಬಟ್ಟಲಿನಂತೆ ಹಳ್ಳಮಾಡಿ ಹೂರಣ ತುಂಬಿ ಅದೇ ಹಿಟ್ಟಿನಿಂದ ಮುಚ್ಚಿ ಲಟ್ಟಿಸಿ
  • ಕಾದ ಕಾವಲಿಯ ಮೇಲೆ ತುಪ್ಪ ಬಳಸಿ ಸುಡುವುದು

ಬಿಸಿಬಿಸಿ ಇದ್ದಾಗಲೇ ಹಾಲು ತುಪ್ಪದೊಡನೆ ತಿನ್ನಲು ಕೊಡಿ

 


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಸುಗಮ ಕನ್ನಡ


ಶ್ರೀ. ಸುಗಮ ಕನ್ನಡ ಅವರಿಂದ ಮತ್ತಷ್ಟು ಲೇಖನಗಳು


pictureಬೀ.ಚಿ ಚಟಾಕೆಗಳು
pictureಗಂಡು-ಹೆಣ್ಣು
pictureಕುಡುಕರು
pictureಕೋರ್ಟ್-ಲಾಯರ್ರು
pictureಅಪ್ಪ-ಮಗ
pictureಭಿಕ್ಷುಕ ಬವಣೆ
pictureಹುಚ್ಚರ ಸಂತೆ
pictureಮೇಷ್ಟ್ರು-ಮಕ್ಳು
pictureಕಚೇರಿ ಜೋಕ್ಸ್
pictureಚರ್ಚಿಲ್

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2023