ಕಗ್ಗ ( ಉ )ಉದರದೈವಕೆ ಜಗದೊಳೆದುರು ದೈವವದೆಲ್ಲಿ । ಮೊದಲದರ ಪೂಜೆ ಮಿಕ್ಕೆಲ್ಲವದರಿಂದ ।। ಮದಿಸುವುದದಾದರಿಸೆ ಕುದಿವುದು ನಿರಾಕರಿಸೆ । ಹದದೊಳಿರಿಸುವುದೆಂತೊ ಮಂಕುತಿಮ್ಮ ।।