ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಉಗಾಭೋಗ (ಜ)

ಜಾರತ್ವವನು ಮಾಡಿದ ಪಾಪಗಳಿಗೆಲ್ಲ ಗೋಪೀಜನ ಜಾರನೆಂದರೆ ಸಾಲದೆ 

ಚೋರತ್ವವನು ಮಾಡಿದ ಪಾಪಗಳಿಗೆಲ್ಲ ನವನೀತ ಚೋರನೆಂದರೆ ಸಾಲದೆ 

ಕ್ರೂರತ್ವವನು ಮಾಡಿದ ಪಾಪಗಳಿಗೆಲ್ಲ ಮಾವನ ಕೊಂದವನೆಂದರೆ ಸಾಲದೆ

ಪ್ರತಿದಿವಸ ಮಾಡಿದ ಪಾಪಗಳಿಗೆಲ್ಲ ಪತಿತ ಪಾವನನೆಂದರೆ ಸಾಲದೆ

ಇಂತಿಪ್ಪ ಮಹಿಮೆಯೊಳೊಂದನಾದರು ಒಮ್ಮೆ ಸಂತತ ನೆನೆವರ ಸಲಹುವ ಸಿರಿ ಕೃಷ್ಣ


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಸುಗಮ ಕನ್ನಡ


ಶ್ರೀ. ಸುಗಮ ಕನ್ನಡ ಅವರಿಂದ ಮತ್ತಷ್ಟು ಲೇಖನಗಳು


pictureಬೀ.ಚಿ ಚಟಾಕೆಗಳು
pictureಗಂಡು-ಹೆಣ್ಣು
pictureಕುಡುಕರು
pictureಕೋರ್ಟ್-ಲಾಯರ್ರು
pictureಅಪ್ಪ-ಮಗ
pictureಭಿಕ್ಷುಕ ಬವಣೆ
pictureಹುಚ್ಚರ ಸಂತೆ
pictureಮೇಷ್ಟ್ರು-ಮಕ್ಳು
pictureಕಚೇರಿ ಜೋಕ್ಸ್
pictureಚರ್ಚಿಲ್

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2023